Power city news:ಹುಬ್ಬಳ್ಳಿಯ ನವನಗರ ಸಮೀಪದ ಲ್ಲಿ ಬೈಕ್ ಮೇಲೆ ಬರುತ್ತಿದ್ದ ಯುವಕನೊರ್ವ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ನವನಗರದ ಕ್ಯಾನ್ಸರ್ ಆಸ್ಪತ್ರೆ ಹತ್ತಿರ ಬೈಕ್ ಮೇಲೆ ಹೋಗುತ್ತಿರುವಾಗ ಅಡ್ಡ ಬಂದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಪರಶುರಾಮ್ ವಾಲಿಕಾರ ( ಜಪಾನ್ ) ಅನ್ನೋ ಯುವಕನ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ನವನಗರ ಪೊಲೀಸರು ಹಾಗೂ ಸಂಚಾರಿ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.