ಧಾರವಾಡ
ಅಕಾಲಿಕ ಮಳೆಗೆ ಧಾರವಾಡ ಜಿಲ್ಲೆಯಲ್ಲಿ 30.103 ಹೇಕ್ಟರ್ ಬೆಳೆ ಹಾನಿ
ಧಾರವಾಡ
ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿದ ಅಕಾಲಿಕ ಮಳೆಗೆ
21,344 ಹೆಕ್ಟೇರ್ ಕೃಷಿ ಬೆಳೆ ಮತ್ತು 8,759 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಸುಮಾರು 68 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬಿತ್ತನೆಯಾಗಿತ್ತು. ಈ ಬೆಳೆಯೂ ಸಹ ಹಾನಿ.
ಜಿಲ್ಲೆಯಲ್ಲಿ ಭಾಗಶಃ _188 ಮನೆಗಳು ಬಿದ್ದರೆ, ಪೂರ್ಣ ಪ್ರಮಾಣದಲ್ಲಿ 22 ಕ್ಕೂ ಹೆಚ್ಚು ಮನೆಗಳು ಬಿದ್ದಿವೆ.