ಸ್ಥಳೀಯ ಸುದ್ದಿ
ಆಶಾ ಕಾರ್ಯಕರ್ತೆಯರಿಂದ ಶಾಸಕರಿಗೆ ಮನವಿ
ಧಾರವಾಡ
ಧಾರವಾಡ ಜಿಲ್ಲೆಯ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಸಕ ಅರವಿಂದ ಬೆಲ್ಲದ ಅವರ ಮುಖಾಂತರ ಸಿಎಂಗೆ ಮನವಿ ಸಲ್ಲಿಸಿದ್ರು.
ಕೋವಿಡ್ ಸಮಯದಲ್ಲಿ ಜೀವ ಪಣಕ್ಕಿಟ್ಟು ಕೆಲಸ ಮಾಡಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನ ಹೆಚ್ಚಿಸುವಂತೆ ಸೇರಿ ಹಲವಾರು ಪ್ರಮುಖ ಬೇಡಿಕೆಗಳ ಬಗ್ಗೆ ಶಾಸಕರ ಗಮನಕ್ಕೆ ಆಶಾ ಕಾರ್ಯಕರ್ತೆಯರು ತಂದರು. ಬೇಡಿಕೆಗಳು ಯಾವುವು ಎಂದು ನೋಡುವುದಾದ್ರೆ ಈ ಕೆಳಗಿನಂತೆ ಇವೆ.