ಅಣ್ಣಿಗೇರಿರಾಜಕೀಯರಾಜ್ಯಸ್ಥಳೀಯ ಸುದ್ದಿ
ಜೆಡಿಎಸ್ ರಾಜ್ಯ ಕಾರ್ಯದರ್ಶಿ ಯಾಗಿ ಪ್ರಕಾಶ್ ಅಂಗಡಿ!
ಅಣ್ಣಿಗೇರಿ: ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷದ ರಾಜ್ಯ ಕಾರ್ಯದರ್ಶಿ ಯನ್ನಾಗಿ ಪ್ರಕಾಶ್ ಅಂಗಡಿಯ ವರನ್ನು ನೇಮಕ ಮಾಡುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಮ್ ಆದೇಶ ಹೊರಡಿಸಿದ್ದಾರೆ.
ಮುಂಬರುವ ವಿಧಾನ ಸಭಾ ಚುನಾವಣೆ ಗಮನದಲ್ಲಿರಿಸಿಕೊಂಡು ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ದರಾಗಿ ಪಕ್ಷದ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೊನ್ಮುಖರಾಗುವಂತೆ ಆಶಿಸಿದ್ದಾರೆ.