ಸ್ಥಳೀಯ ಸುದ್ದಿ
ರಾಜ್ಯದಲ್ಲಿ ಇನ್ನು ಮುಂದೆ ಮಾಸ್ಕ್ ಕಡ್ಡಾಯ
ಬೆಂಗಳೂರು
ಕೊರೊನಾ ಕೇಸಗಳ ಸಂಖ್ಯೆ ಹೊರ ರಾಜ್ಯ ಸೇರಿದಂತೆ ರಾಜ್ಯದಲ್ಲಿಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ,
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ರಾಜ್ಯದಲ್ಲಿ ಇನ್ನು ಮುಂದೆ ಸಾರ್ವಜನಿಕರು ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯ ಎಂದು ಆದೇಶ ಹೊರಡಿಸಿದ್ದಾರೆ.
ಮಾಸ್ಕ ಹಾಕದೇ ಇದ್ದವರಿಗೆ ಇನ್ನು ಮುಂದೆ ದಂಡವನ್ನು ಸಹ ಹಾಕಲಾಗುತ್ತೆ.
ದೆಹಲಿ, ಹರಿಯಾಣ ಹಾಗೂ ತಮಿಳುನಾಡು ರಾಜ್ಯದಲ್ಲಿ ಕೊರೊನಾ ಕೇಸಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.