ಸ್ಥಳೀಯ ಸುದ್ದಿ
ಶಾಲೆ ಕಾಲೇಜಿಗೆ ನಾಳೆರಜೆ ಘೋಷಣೆ
ಧಾರವಾಡ
ಧಾರವಾಡ ಜಿಲ್ಲೆಯಾದ್ಯಂತ ವಿಪರೀತ ಮಳೆ ಹಿನ್ನೆಲೆಯಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನಾಳೆ ಜುಲೈ 27 ರಂದು ನಿರಂತರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲ ಅಂಗನವಾಡಿ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.