ಅಮೀತ ಶಾ ಸದ್ಗುರು ಸಿದ್ಧಾರೂಢರ ಜೀವನಾಧಾರಿತ ಪುಸ್ತಕ ಉಡುಗೋರೆ ಕೊಟ್ಟ ಮೇಯರ್ ಅಂಚಟಗೇರಿ


ಚಿತ್ರದುರ್ಗ
ಚಿತ್ರದುರ್ಗ ಜಿಲ್ಲೆ ಭರಮಸಾಗರ ಸಮೀಪದ ಭಾರಿ ಮಳೆಯಿಂದ ಭರ್ತಿಯಾಗಿದೆ.
ಭರಮಸಾಗರ ಕೆರೆಗೆ ಕೊಳಹಾಳ್ ಗ್ರಾಮದ ಹಳ್ಳದ ಮೂಲಕ ಭಾರಿ ಪ್ರಮಾಣದ ನೀರು ಕೆರೆ ಸೇರುತ್ತಿದೆ.
ಅನೇಕ ಬೆಳೆಗಳು ಭಾರಿ ಪ್ರಮಾಣದಲ್ಲಿ ನಷ್ಟವಾಗಿದ್ದು ಜನ ಎಚ್ಚರಿಕೆಯಿಂದ ಇರಲು ಜಿಲ್ಲಾ ಆಡಳಿತ ಸೂಚಿಸಿದೆ
author