ಧಾರವಾಡ ಹೆಬ್ಬಳ್ಳಿಯಲ್ಲಿ ರೈತ ಆತ್ಮಹತ್ಯೆ by Author1 November 24, 2021 465 0 Comment 1 min read AA A A 000000Total0 ಧಾರವಾಡ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಈರಪ್ಪ ಸಾದರ್ (38) ಸಾಲದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಿನ ಜಾವ ಈ ಘಟನೆ ನಡೆದಿದ್ದು, ಸುದ್ದಿ ತಿಳಿದ ತಕ್ಷಣ ಗ್ರಾಮಸ್ಥರು ಸ್ಥಳದಲ್ಲಿ ಜಮಾವಣೆ ಆದ್ರು. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 0 Facebook 0 Twitter 0 Facebook-messenger 0 Whatsapp 0 Telegram 000000Total0