ಅಮೀತ ಶಾ ಸದ್ಗುರು ಸಿದ್ಧಾರೂಢರ ಜೀವನಾಧಾರಿತ ಪುಸ್ತಕ ಉಡುಗೋರೆ ಕೊಟ್ಟ ಮೇಯರ್ ಅಂಚಟಗೇರಿ


ಕೃಷಿ ವಿವಿ ವಿದೇಶಿ ವಿದ್ಯಾರ್ಥಿಗಳೊಂದಿಗೆ ರಾಜ್ಯಪಾಲರ ಸಂವಾದ
ಧಾರವಾಡ
ಇಲ್ಲಿನ ಕೃಷಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಗಳೂ ಆದ ಥಾವರಚಂದ್ ಗೆಹ್ಲೋಟ್ ಅವರು ಕೃಷಿ ವಿವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ನಂತರ ವಿಶ್ವವಿದ್ಯಾಲಯದ ಪ್ರಯೋಗಾಲಯಗಳನ್ನು ವೀಕ್ಷಿಸಿದರು.


ಈ ಸಂದರ್ಭದಲ್ಲಿ
ಕುಲಪತಿ ಪ್ರೊ.ಎಂ.ಬಿ.ಚೆಟ್ಟಿ,
ಮಹಾನಗರಪಾಲಿಕೆ ಅಪರ ಆಯುಕ್ತ ಮಾಧವ ಗಿತ್ತೆ ಮತ್ತಿತರರು ಇದ್ದರು.

ಇದಕ್ಕೂ ಮುನ್ನ ರಾಜ್ಯಪಾಲರಿಗೆ ಗೌರವ ರಕ್ಷೆ ನೀಡಲಾಯಿತು.