
ಮಹಾರಾಷ್ಟ್ರದ ಲಾರಿ ಪಲ್ಟಿ
ಧಾರವಾಡ
ಬೆಳಗಾವಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಮಹಾರಾಷ್ಟ್ರ ಮೂಲದ ಲಾರಿಯೊಂದು ಬೇಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.

ಘಟನೆಯಲ್ಲಿ ಲಾರಿ ಡ್ರೈವರ್ ಹಾಗೂ ಕ್ಲೀನರಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ಚಿಕೆತ್ಸೆಗೆ ದಾಖಲಿಸಲಾಗಿದೆ.
ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
1 Comment
Its very bad curve Dharwad garag
road