
ಸೇನಾಧಿಕಾರಿ ಅನಾರೋಗ್ಯದ ನಿಮಿತ್ತ ನಿಧನ
ಗುಜರಾತ್
ಗುಜರಾತ್ ರಾಜ್ಯದ ಗಾಂಧಿ ನಗರದಲ್ಲಿ ಸೇನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಮಹಾದೇವಪ್ಪ.ಶಣ್ಮುಖಪ್ಪಮುತ್ತಗಿ
( 45) ಅನಾರೋಗ್ಯದ ನಿಮಿತ್ತ ನಿಧನರಾಗಿದ್ದಾರೆ.
ಇವರು ಸುಮಾರು 23. ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಸಧ್ಯ ಇವರು ಸೇನೆಯಲ್ಲಿ ಹವಾಲ್ದಾರ್ ಆಗಿ ಕೆಲಸಮಾಡುತ್ತಿದ್ದರು.

ಜಮ್ಮು ಕಾಶ್ಮೀರ, ಹರ್ಯಾಣ, ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಇವರು ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ
ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ಇವರು ಪತ್ನಿ – ಮಗಳು ಹಾಗೂ ಮಗ ಸೇರಿದಂತೆ ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ.
ನಾಳೆ ಹುಟ್ಟೂರಿಗೆ ಪಾರ್ಥಿವ ಶರೀರ ಬರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
1 Comment
Very bad news