ಸ್ಥಳೀಯ ಸುದ್ದಿ
ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ನಾಮಪತ್ರ ಸಲ್ಲಿಕೆ
ಧಾರವಾಡ
ಧಾರವಾಡ ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮೃತ ದೇಸಾಯಿ ಇಂದು ಕುಟುಂಬದೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ರು.
ಎಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ ಅಮೃತ ದೇಸಾಯಿ,
ನಾಮಪತ್ರ ಸಲ್ಲಿಕೆಗೂ ಮೊದಲು ಪತ್ನಿಯೊಂದಿಗೆ ಸಾಯಿಬಾಬಾ ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ್ರು.